ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ನಲ್ಲಿ ಕ್ರಾಂತಿ ನೂರಕ್ಕೆ ನೂರರಷ್ಟು ಸತ್ಯ: ಎಂ.ಪಿ ರೇಣುಕಾಚಾರ್ಯ ಭವಿಷ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಅಧಿಕಾರ ಹಸ್ತಾಂತರ ಮಾಡುವುದಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷದೊಳಗೆ ನವೆಂಬರ್ ತಿಂಗಳಿನಲ್ಲಿ ಕ್ರಾಂತಿಯಾಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಭವಿಷ್ಯವನ್ನು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ನುಡಿದಿದ್ದಾರೆ. ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು ಅವರು, ಸಿದ್ದರಾಮಯ್ಯ ಅವರು ನೂರಕ್ಕೆ ನೂರರಷ್ಟು ಅಧಿಕಾರ ಹಸ್ತಾಂತರ ಮಾಡುವುದಿಲ್ಲ. ಹೀಗಾಗಿ ಕುರ್ಚಿ ಕಾಳಗ ಪ್ರಾರಂಭವಾಗಲಿದೆ. ಕಾದು ನೋಡಿ ಎಂದು ಕುತೂಹಲ ಕೆರಳಿಸಿದರು. ಒಪ್ಪಂದದ ಪ್ರಕಾರ ನವೆಂಬರ್ … Continue reading ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ನಲ್ಲಿ ಕ್ರಾಂತಿ ನೂರಕ್ಕೆ ನೂರರಷ್ಟು ಸತ್ಯ: ಎಂ.ಪಿ ರೇಣುಕಾಚಾರ್ಯ ಭವಿಷ್ಯ