ಬೆಂಗಳೂರಲ್ಲಿ ನೀರು ಸೋರಿಕೆ ತಡೆಯಲು ಜಲಮಂಡಳಿಯಿಂದ ಕ್ರಾಂತಿಕಾರಿ ಹೆಜ್ಜೆ

ಬೆಂಗಳೂರು: ನಗರದಲ್ಲಿ ನೀರು ಸೋರಿಕೆ ತಡೆಯೋದಕ್ಕೆ ಜಲಮಂಡಳಿಯಿಂದ ಕ್ರಾಂತಿಕಾರಕ ಹಜ್ಜೆ ಇರಿಸಲಾಗಿದೆ.ಬ್ಲೂ ಪ್ರೋರ್ಸ್ ವಿಶೇಷ ದಳ ಆರಂಭ ಮಾಡಲಾಗುತ್ತಿದೆ. ಅಲ್ಲದೇ ರೋಬೋಟಿಕ್ ಮತ್ತು ಎಐ ತಂತ್ರಜ್ಞಾನ ಅಳವಡಿಸಲು ಮುಂದಾಗಿದೆ. ನೀರಿನ ಸೋರಿಕೆ ತಡೆಯಲು ಮತ್ತು ಅನಧಿಕೃತ ನೀರು ಹಾಗೂ ಒಳಚರಂಡಿ (ಸೀವೇಜ್) ಸಂಪರ್ಕಗಳನ್ನು ಪತ್ತೆ ಹಚ್ಚಲು ಬೆಂಗಳೂರು ಜಲಮಂಡಳಿ ವಿನೂತನ ಕಾರ್ಯಕ್ರಮ ರೂಪಿಸಿದೆ. ಬಿಡಬ್ಲ್ಯೂಎಸ್‌ಎಸ್‌ಬಿ ತನ್ನ ಪ್ರತಿಯೊಂದು ಉಪವಿಭಾಗಕ್ಕೆ ಒಂದು ವಿಶೇಷ ‘ಬ್ಲೂ ಫೋರ್ಸ್’ ತಂಡವನ್ನು ರಚಿಸಿದೆ. ಈ ವಿಶೇಷ ದಳವು ಈ ವಾರದಿಂದಲೇ ತನ್ನ ಕಾರ್ಯಾಚರಣೆಯನ್ನು … Continue reading ಬೆಂಗಳೂರಲ್ಲಿ ನೀರು ಸೋರಿಕೆ ತಡೆಯಲು ಜಲಮಂಡಳಿಯಿಂದ ಕ್ರಾಂತಿಕಾರಿ ಹೆಜ್ಜೆ