BIG NEWS: ಉತ್ತರ ಕನ್ನಡದ ಕ್ಯಾದಗಿ ವಲಯದಲ್ಲಿ ಅಕ್ರಮವಾಗಿ ಮರ ಕಡಿತಲೆ ಮಾಡುವವರಿಗೆ RFO, ವಾಚರ್ ಸಾಥ್: ಸೂಕ್ತ ಕ್ರಮಕ್ಕೆ ಒತ್ತಾಯ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಅಕ್ರಮವಾಗಿ ಮರ ಕಡಿತಲೆ ಮಾಡಿದರೂ, ನಾಮಕಾವಸ್ಥೆಗೆ ಪರಿಶೀಲನೆ ಮಾಡಿ, ಪ್ರಕರಣ ಮುಚ್ಚಿ ಹಾಕಿರುವಂತ ಆರೋಪವು ಕ್ಯಾದಗಿಯ RFO ಹಾಗೂ ವಾಚರ್ ಉದಯ ನಾಯ್ಕ್ ವಿರುದ್ಧ ಕೇಳಿ ಬಂದಿದೆ. ಮೂಗರ್ಜಿಯನ್ನು ಗಂಭೀರವಾಗಿ ಪರಿಗಣಿಸದಂತ ಅರಣ್ಯ ಇಲಾಖೆಯು, ವಾಚರ್, ಮರ ಕಡಿತಲೆ ಮಾಡಿದವರಿಗೆ ಬೆಂಬಲವಾಗಿ ನಿಂತಿರುವುದಾಗಿ ಹೇಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲ್ಲೂಕಿನ ಕ್ಯಾದಗಿ ವಲಯ ಅರಣ್ಯಾಧಿಕಾರಿಗಳ ಸಮೀಪದ ಗ್ರಾಮವಾಗಿರುವಂತ ಹೊನ್ನೆಬಿಡಾರದಲ್ಲಿ ಬೃಹತ್ ಗಾತ್ರದ ಮರಗಳನ್ನು ಕಟ್ಟಿಂಗ್ ಮಿಷಿನ್ ಬಳಸಿ ಬಾಬು ನಾಯ್ಕ್ ಎಂಬುವರು … Continue reading BIG NEWS: ಉತ್ತರ ಕನ್ನಡದ ಕ್ಯಾದಗಿ ವಲಯದಲ್ಲಿ ಅಕ್ರಮವಾಗಿ ಮರ ಕಡಿತಲೆ ಮಾಡುವವರಿಗೆ RFO, ವಾಚರ್ ಸಾಥ್: ಸೂಕ್ತ ಕ್ರಮಕ್ಕೆ ಒತ್ತಾಯ