JOB ALERT: ಅಕ್ಕ ಪಡೆಗೆ ಗುತ್ತಿಗೆ ಆಧಾರದಡಿ ಮಹಿಳೆಯರ ಆಯ್ಕೆಗಾಗಿ ಆರ್ಜಿ ಆಹ್ವಾನ

ಬಳ್ಳಾರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಕ್ಕ ಪಡೆ ಯೋಜನೆಯಡಿ ಗುತ್ತಿಗೆ ಆಧಾರದ ಮೇರೆಗೆ 05 ಮಹಿಳಾ ಎನ್‌ಸಿಸಿ ಕೆಡೆಟ್ಸ್ ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಹರಿಂದ ಆಹ್ವಾನಿಸಲಾಗಿದೆ. ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕ ಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸಬಲ್ಲವರು ಅರ್ಹರಾಗಿರುತ್ತಾರೆ. ಆಯ್ಕೆ ಮಾನದಂಡ: ಎನ್‌ಸಿಸಿ … Continue reading JOB ALERT: ಅಕ್ಕ ಪಡೆಗೆ ಗುತ್ತಿಗೆ ಆಧಾರದಡಿ ಮಹಿಳೆಯರ ಆಯ್ಕೆಗಾಗಿ ಆರ್ಜಿ ಆಹ್ವಾನ