ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್

ಚಾಮರಾಜನಗರ : ಉನ್ನತ ಅಧಿಕಾರಸ್ಥರಿಂದ ಹಿಡಿದು ಗ್ರಾಮ ಪಂಚಾಯಿತಿ ವರೆಗಿನ ಎಲ್ಲ ಸಾರ್ವಜನಿಕ ಪ್ರಾಧಿಕಾರಗಳು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಬರಲಿವೆ. ಹೀಗಾಗಿ ಮಾಹಿತಿ ಹಕ್ಕಿನಡಿ ಕೇಳಲಾಗುವ ಯಾವುದೇ ಅರ್ಜಿಯನ್ನು ನಿರ್ಲಕ್ಷ್ಯ ಮಾಡದೆ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಮಾಹಿತಿ ಆಯುಕ್ತರಾದ ಡಾ. ಹರೀಶ್ ಕುಮಾರ್ ಹಾಗೂ ಕೆ. ಬದ್ರುದ್ದೀನ್ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ … Continue reading ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಆಯುಕ್ತರಾದ ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್ ಖಡಕ್ ವಾರ್ನಿಂಗ್