ನಾಲ್ಕು ನಗರಗಳಲ್ಲಿ ರಿಂಗ್ ರಸ್ತೆ, ಇದೇ ವರ್ಷ ಕಾಮಗಾರಿ ಆರಂಭ : ಸಿಎಂ ಬೊಮ್ಮಾಯಿ
ಬೆಂಗಳೂರು: ರಾಯಚೂರು, ಕೊಪ್ಪಳ, ಗದಗ, ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಇದೇ ವರ್ಷದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ನಿನ್ನೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ರಾಯಚೂರು, ಕೊಪ್ಪಳ, ಗದಗ, ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಇದೇ ವರ್ಷದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ರಸ್ತೆಗಳ ಅಭಿವೃದ್ಧಿಗೆ ಭೂಸ್ವಾಧೀನ ಮಾಡಿಕೊಡುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಅದನ್ನು ನಿರ್ವಹಿಸಲು ಒಪ್ಪಿಗೆ … Continue reading ನಾಲ್ಕು ನಗರಗಳಲ್ಲಿ ರಿಂಗ್ ರಸ್ತೆ, ಇದೇ ವರ್ಷ ಕಾಮಗಾರಿ ಆರಂಭ : ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed