ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಸಾಂಕ್ರಾಮಿಕ ರೋಗಗಳ ಹೆಚ್ಚಳ ; ಅಗತ್ಯ ಕ್ರಮವಹಿಸಲು ಸೂಚನೆ
ಬೆಂಗಳೂರು : ಬೇಸಿಗೆ ಕಾಲವಾಗಿರುವುದರಿಂದ, ರಾಜ್ಯದಲ್ಲಿರುವ ಎಲ್ಲಾ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ಮದುವೆ ಸಮಾರಂಭಗಳು, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಯಿರುತ್ತದೆ. ಇಂತಹ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲಾರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಈ ಸಾಂಕ್ರಾಮಿಕ ರೋಗಗಳು ಉಲ್ಭಣಗೊಳ್ಳದಂತೆ ಅಗತ್ಯ ಕ್ರಮವಹಿಸಲು ಎಲ್ಲಾ ಇಲಾಖೆಗಳಿಗೆ ಸೂಚಿಸಿದೆ. ಮದುವೆ ಸಮಾರಂಭಗಳು, ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ … Continue reading ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಸಾಂಕ್ರಾಮಿಕ ರೋಗಗಳ ಹೆಚ್ಚಳ ; ಅಗತ್ಯ ಕ್ರಮವಹಿಸಲು ಸೂಚನೆ
Copy and paste this URL into your WordPress site to embed
Copy and paste this code into your site to embed