ಈ ಪ್ರಶಸ್ತಿ ‘ದೈವಕ್ಕೆ’ ಸಲ್ಲಬೇಕು : ರಾಷ್ಟೀಯ ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದ ಬಳಿಕ ರಿಷಬ್ ಶೆಟ್ಟಿ ಫಸ್ಟ್ ರಿಯಾಕ್ಷನ್!

ಬೆಂಗಳೂರು : 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನ ಘೋಷಿಸಲಾಗಿದ್ದು, 2022 ರಿಂದ ಚಿತ್ರರಂಗದಲ್ಲಿ ಅತ್ಯುತ್ತಮವಾದುದನ್ನ ಆಚರಿಸಲಾಗುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನವದೆಹಲಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವಿಜೇತರನ್ನು ಬಹಿರಂಗಪಡಿಸಿತು. ಕನ್ನಡಿಗ, ನಟ ರಿಶಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಇನ್ನು ಪ್ರಶಸ್ತಿ ಬಂದಿರುವ ಕುರಿತು ನಟ ನಿರ್ದೇಶಕ ರಿಷಬ್ ಶೆಟ್ಟಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಪ್ರಶಸ್ತಿ ಘೋಷಣೆ ಮಾಡುವಾಗಲೇ ಪ್ರಶಸ್ತಿ ಬಂದಿರುವುದು ಗೊತ್ತಾಗಿದೆ. ಸಿನಿಮಾವನ್ನು ಜನ ನೋಡಿ ಮೆಚ್ಚುವುದು ಮುಖ್ಯವಾಗಿದೆ. ನಮ್ಮ ಸಿನಿಮಾ ತಂಡಕ್ಕೂ … Continue reading ಈ ಪ್ರಶಸ್ತಿ ‘ದೈವಕ್ಕೆ’ ಸಲ್ಲಬೇಕು : ರಾಷ್ಟೀಯ ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದ ಬಳಿಕ ರಿಷಬ್ ಶೆಟ್ಟಿ ಫಸ್ಟ್ ರಿಯಾಕ್ಷನ್!