ಡೆಹ್ರಾಡೂನ್ (ಉತ್ತರಾಖಂಡ) : ಭಾರತದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ಬುಧವಾರ ತಿಳಿಸಿದ್ದಾರೆ. “ನಾನು ಅವರ ತಾಯಿಯೊಂದಿಗೆ ಸಂಪರ್ಕದಲ್ಲಿದ್ದೇನೆ. ಅವರ ಹೆಚ್ಚಿನ ಚಿಕಿತ್ಸೆಗಾಗಿ ನಾವು ಅವರನ್ನು ಮುಂಬೈಗೆ ಸ್ಥಳಾಂತರಿಸುತ್ತೇವೆ” ಎಂದು DDCA ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ. Cricketer Rishabh pant will be shifted to Mumbai today for further treatment: … Continue reading BIG NEWS : ಹೆಚ್ಚಿನ ಚಿಕಿತ್ಸೆಗಾಗಿ ʻರಿಷಬ್ ಪಂತ್ʼರನ್ನು ಮುಂಬೈಗೆ ಸ್ಥಳಾಂತರಿಸಲಾಗುವುದು: ಡಿಡಿಸಿಎ ನಿರ್ದೇಶಕ ಮಾಹಿತಿ
Copy and paste this URL into your WordPress site to embed
Copy and paste this code into your site to embed