ಚೀನಾದಲ್ಲಿ ಕೋವಿಡ್ ಹೆಚ್ಚಳ ಕಳವಳಕಾರಿ, ಆದ್ರೆ ಭಾರತದಲ್ಲಿ ಭಯಪಡುವ ಅಗತ್ಯವಿಲ್ಲ: ಅದಾರ್ ಪೂನಾವಾಲಾ
ನವದೆಹಲಿ: ಚೀನಾದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಸುದ್ದಿ ಕಳವಳಕಾರಿ, ಆದರೆ ಭಾರತದಲ್ಲಿ ವ್ಯಾಕ್ಸಿನೇಷನ್ ಕವರೇಜ್ ಅತ್ಯುತ್ತಮವಾಗಿರುವುದರಿಂದ ನಾವು ಭಯಪಡುವ ಅಗತ್ಯವಿಲ್ಲ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಇಂಡಿಯಾದ ಮಾಲೀಕ ಅಡಾರ್ ಪೂನಾವಾಲಾ ಹೇಳಿದ್ದಾರೆ. ನಾವು ಭಾರತ ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುವುದನ್ನು ಮುಂದುವರಿಸಬೇಕುಎಂದು ಪೂನಾವಾಲಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. The news of rising COVID cases coming out of China is concerning, we need not panic given our excellent vaccination coverage and … Continue reading ಚೀನಾದಲ್ಲಿ ಕೋವಿಡ್ ಹೆಚ್ಚಳ ಕಳವಳಕಾರಿ, ಆದ್ರೆ ಭಾರತದಲ್ಲಿ ಭಯಪಡುವ ಅಗತ್ಯವಿಲ್ಲ: ಅದಾರ್ ಪೂನಾವಾಲಾ
Copy and paste this URL into your WordPress site to embed
Copy and paste this code into your site to embed