ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

ಬಳ್ಳಾರಿ : ಬೇಸಿಗೆ ಆರಂಭವಾಗಲಿದ್ದು, ಬಿಸಲಿನ ತಾಪಮಾನದ ಅಲೆ ಹೆಚ್ಚಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆ ಇರುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ಅವುಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಸಲಹೆ ನೀಡಿದ್ದಾರೆ. ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಕೆಳಕಂಡಂತೆ ತಿಳಿಸಿದ್ದಾರೆ. … Continue reading ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave