Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

25/03/2026 6:17 AM

ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಆರೋಗ್ಯ ಇಲಾಖೆಯ ಈ ಸಲಹೆಗಳನ್ನು ಪಾಲಿಸಿ !

25/03/2026 6:08 AM

ನೈಸರ್ಗಿಕವಾಗಿ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ? ಇಲ್ಲಿದೆ ಮಾಹಿತಿ

25/03/2026 6:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಆರೋಗ್ಯ ಇಲಾಖೆಯ ಈ ಸಲಹೆಗಳನ್ನು ಪಾಲಿಸಿ !
KARNATAKA

ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಆರೋಗ್ಯ ಇಲಾಖೆಯ ಈ ಸಲಹೆಗಳನ್ನು ಪಾಲಿಸಿ !

By kannadanewsnow5725/03/2026 6:08 AM

ಪ್ರಸ್ತುತ ತಿಂಗಳಿನಿಂದ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡುಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ತಮ್ಮ ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕರಿಗೆ ಸಲಹೆಗಳನ್ನು ನೀಡಿದೆ.

ಬೇಸಿಗೆ ಸಮಯದಲ್ಲಿ ಹೆಚ್ಚು ನೀರನ್ನು ಕುಡಿಯಬೇಕು. ಮಜ್ಜಿಗೆ ಅಥವಾ ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸಬೇಕು. ನೀರಿನ ಅಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ಸೇವಿಸುವುದು ಉತ್ತಮ. ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಬೇಕು ಹಾಗೂ ಗಾಳಿಯಾಡುವ ಪಾದರಕ್ಷೆ ಧರಿಸಬೇಕು. ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮಗಳನ್ನು ಪಾಲಿಸಬೇಕು. ರೇಡಿಯೊ, ದೂರದರ್ಶನ ಹಾಗೂ ದಿನಪತ್ರಿಕೆಗಳಲ್ಲಿ ಬಿಸಿಯಾದ ಗಾಳಿ ಅಥವಾ ಶಾಖ ತರಂಗ(ಹೀಟ್ ವೇವ್)ದ ಬಗ್ಗೆ ನೀಡುವ ಮಾಹಿತಿ ಅನುಸಾರ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಬೇಕು.

 ಬಿಸಿಲಿನಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು (ಜಮೀನು ಕೆಲಸ, ರಸ್ತೆ ಕಾಮಗಾರಿ ಮುಂತಾದವು) ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆ ನಂತರ ಕೈಗೊಳ್ಳುವುದು ಉತ್ತಮ. ಈ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯಬೇಕು. ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಿ. ಟೀ ಅಥವಾ ಕಾಫಿ, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಕಾರ್ಬೋನೇಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರಿ. ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿ. ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ಪಡೆಯಿರಿ. ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಅಥವಾ 108 ಅಥವಾ 102ಕ್ಕೆ ಕರೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Rising temperatures across the state: Follow these tips from the Health Department!
Share. Facebook Twitter LinkedIn WhatsApp Email

Related Posts

Rain Alert : ರಾಜ್ಯಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

25/03/2026 6:17 AM1 Min Read

ನೈಸರ್ಗಿಕವಾಗಿ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ? ಇಲ್ಲಿದೆ ಮಾಹಿತಿ

25/03/2026 6:00 AM2 Mins Read

ರಾಜ್ಯದ ಶಾಲಾ ಮಕ್ಕಳಿಗೆ ವಾಟ್ಸಾಪ್ನಲ್ಲಿ `ಹೋಮ್ ವರ್ಕ್’ ನೀಡುವ ಪದ್ಧತಿಗೆ ತಕ್ಷಣವೇ ತಡೆ !

25/03/2026 5:38 AM1 Min Read
Recent News

Rain Alert : ರಾಜ್ಯಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

25/03/2026 6:17 AM

ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಆರೋಗ್ಯ ಇಲಾಖೆಯ ಈ ಸಲಹೆಗಳನ್ನು ಪಾಲಿಸಿ !

25/03/2026 6:08 AM

ನೈಸರ್ಗಿಕವಾಗಿ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ? ಇಲ್ಲಿದೆ ಮಾಹಿತಿ

25/03/2026 6:00 AM

ವಿಶ್ವದ ಅತ್ಯಂತ ಕಲುಷಿತ ದೇಶ ಪಾಕಿಸ್ತಾನ : ವಿಶ್ವ ವಾಯು ಗುಣಮಟ್ಟ ವರದಿ

25/03/2026 5:58 AM
State News
KARNATAKA

Rain Alert : ರಾಜ್ಯಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5725/03/2026 6:17 AM KARNATAKA 1 Min Read

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಒಟ್ಟು 17 ಜಿಲ್ಲೆಗಳಿಗೆ…

ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಆರೋಗ್ಯ ಇಲಾಖೆಯ ಈ ಸಲಹೆಗಳನ್ನು ಪಾಲಿಸಿ !

25/03/2026 6:08 AM

ನೈಸರ್ಗಿಕವಾಗಿ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ? ಇಲ್ಲಿದೆ ಮಾಹಿತಿ

25/03/2026 6:00 AM

ರಾಜ್ಯದ ಶಾಲಾ ಮಕ್ಕಳಿಗೆ ವಾಟ್ಸಾಪ್ನಲ್ಲಿ `ಹೋಮ್ ವರ್ಕ್’ ನೀಡುವ ಪದ್ಧತಿಗೆ ತಕ್ಷಣವೇ ತಡೆ !

25/03/2026 5:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.