BIG UPDATE: ಗನ್ ಇಟ್ಟುಕೊಂಡು ಸಿಎಂ ಸಿದ್ಧರಾಮಯ್ಯಗೆ ಹಾರ ಹಾಕಿ ಪ್ರಕರಣ: ಪೊಲೀಸರಿಂದ ರಿಯಾಜ್ ವಿಚಾರಣೆ

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರವಾಗಿ ಪ್ರಚಾರ ಮಾಡುತ್ತಿದ್ದವೇಳೆಯಲ್ಲಿ ಭದ್ರತಾ ವೈಫಲ್ಯ ಉಂಟಾಗಿತ್ತು. ರಿಯಾಜ್ ಎಂಬಾತ ಗನ್ ಇಟ್ಟುಕೊಂಡು ಸಿಎಂ ಸಿದ್ಧರಾಮಯ್ಯ ಅವರಿಗೆ ಹಾರ ಹಾಕಿದ್ದನು. ಈ ಸಂಬಂಧ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರಿನ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಸೂಚನೆ ಮೇರೆಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಗನ್ ಇಟ್ಟುಕೊಂಡು ಹಾರ ಹಾಕಿದಂತ ರಿಯಾಜ್ ಎಂಬಾತನನ್ನು ವಿಚಾರಣೆ … Continue reading BIG UPDATE: ಗನ್ ಇಟ್ಟುಕೊಂಡು ಸಿಎಂ ಸಿದ್ಧರಾಮಯ್ಯಗೆ ಹಾರ ಹಾಕಿ ಪ್ರಕರಣ: ಪೊಲೀಸರಿಂದ ರಿಯಾಜ್ ವಿಚಾರಣೆ