ಪಂಜಾಬ್‌ನಲ್ಲಿ ಭೀಕರ ರಸ್ತೆ ಅಪಘಾತ: ನವಜೋತ್ ಸಿಧು ಕಾರ್ಯಕ್ರಮಕ್ಕೆ ತೆರಳುತ್ತಿದ್ದ 3 ಮಂದಿ ಸಾವು | Road accident in Punjab

ಮೊಗಾ : ಪಂಜಾಬ್‌ನ ಮೊಗಾ ಜಿಲ್ಲೆಯಲ್ಲಿ ಶುಕ್ರವಾರ ಎರಡು ಬಸ್ಸುಗಳು ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಅನೇಕರು ಸಾವನ್ನಪ್ಪಿದ್ದಾರೆ. ಮೊಗಾ ಜಿಲ್ಲೆಯ ಲೋಹರಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು (police) ತಿಳಿಸಿದ್ದಾರೆ. ಒಂದು ಬಸ್ ರಾಜ್ಯ ಸಾರಿಗೆ ವಾಹನವಾಗಿದ್ದರೆ, ಇನ್ನೊಂದು ಬಸ್ ಖಾಸಗಿ ಮಿನಿ ಬಸ್ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೊಗಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್ಮನ್‌ಬೀರ್ ಸಿಂಗ್ ಗಿಲ್ ತಿಳಿಸಿದ್ದಾರೆ. ಮೊಗಾ ಜಿಲ್ಲೆಯಲ್ಲಿ 3 … Continue reading ಪಂಜಾಬ್‌ನಲ್ಲಿ ಭೀಕರ ರಸ್ತೆ ಅಪಘಾತ: ನವಜೋತ್ ಸಿಧು ಕಾರ್ಯಕ್ರಮಕ್ಕೆ ತೆರಳುತ್ತಿದ್ದ 3 ಮಂದಿ ಸಾವು | Road accident in Punjab