UPDATE NEWS: ಶಿವಮೊಗ್ಗದ ಸಾಗರ ಬಳಿ ರಸ್ತೆ ಅಪಘಾತ; ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿನಿಯರ ಮೇಲೆ ಜಲ್ಲಿ ಲಾರಿಯೊಂದು ಹರಿದಿದೆ. BIGG NEWS: ಜೆಡಿಎಸ್‌ ಗೆ ಯಾರು ಹೈಕಮಾಂಡ್‌ ಇಲ್ಲ, ಜನರೇ ನಮಗೆ ಹೈಕಮಾಂಡ್; ಸಿ.ಎಂ. ಇಬ್ರಾಹಿಂ   ಮೂವರ ಪೈಕಿ ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  ಪ್ರತಿಮಾ ಮೃತ ದುರ್ದೈವಿ. ಇಂದು ಬೆಳಗ್ಗೆ ಸಾಗರ ಬಳಿ ವಿದ್ಯಾರ್ಥಿನಿಯರ ಮೇಲೆ ಜಲ್ಲಿ ಲಾರಿಯೊಂದು ಹರಿದಿತ್ತು. ಈ ವೇಳೆ ಮೂವರು ವಿದ್ಯಾರ್ಥಿನಿಯರಿಗೆ  … Continue reading UPDATE NEWS: ಶಿವಮೊಗ್ಗದ ಸಾಗರ ಬಳಿ ರಸ್ತೆ ಅಪಘಾತ; ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು