ಬೆಂಗಳೂರಲ್ಲಿ 10 ಕೋಟಿ ಮೌಲ್ಯ ರಸ್ತೆ ಒತ್ತುವರಿ ತೆರವು
ಬೆಂಗಳೂರು: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಉತ್ತರಹಳ್ಳಿ ಉಪವಿಭಾಗ ಅರೇಹಳ್ಳಿ ಗ್ರಾಮ, ಉತ್ತರಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಸರ್ವೇ ಸಂಖ್ಯೆ 2 , 6/2 ಹಾಗೂ 4 ರಲ್ಲಿ 2 ಮತ್ತು 3ನೇ ಮುಖ್ಯರಸ್ತೆಯಲ್ಲಿ ಒಟ್ಟಾರೆ 6,000 ಚದರ ಅಡಿ ಜಾಗದಲ್ಲಿ ಅನಧಿಕೃತವಾಗಿ ಶೆಡ್ ನಿರ್ಮಾಣ ಮಾಡಿದ್ದು, ರಸ್ತೆ ಒತ್ತುವರಿ ಮಾಡಲಾಗಿರುತ್ತದೆಯೆಂದು ಸಾರ್ವಜನಿಕರು ಮಾನ್ಯ ಕರ್ನಾಟಕ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ಮಾನ್ಯ ಲೋಕಾಯುಕ್ತರವರು ಒತ್ತುವರಿ ತೆರವುಗೊಳಿಸಲು ನೀಡಿರುವ ಸೂಚನೆ ಮೇರೆಗೆ ಬೆಂಗಳೂರು ದಕ್ಷಿಣ ನಗರ … Continue reading ಬೆಂಗಳೂರಲ್ಲಿ 10 ಕೋಟಿ ಮೌಲ್ಯ ರಸ್ತೆ ಒತ್ತುವರಿ ತೆರವು
Copy and paste this URL into your WordPress site to embed
Copy and paste this code into your site to embed