ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

ಬಳ್ಳಾರಿ : ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಗಣತಿಯನ್ನು ನಡೆಸಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಕಲಬುರಗಿ ವಲಯದ ಲೋಕೋಪಯೋಗಿ ಇಲಾಖೆಯ ಸಂಪರ್ಕ ಮತ್ತು ಕಟ್ಟಡಗಳು(ಈಶಾನ್ಯ) ಮುಖ್ಯ ಇಂಜಿನಿಯರ್ ಶರಣಪ್ಪ ಸುಲಗಂಟೆ ಅವರು ತಿಳಿಸಿದ್ದಾರೆ. 2026 ನೇ ಸಾಲಿನ ರಸ್ತೆ ಸಂಚಾರ ಗಣತಿಯನ್ನು ಫೆ.26 ರ ಬೆಳಿಗ್ಗೆ 06 ಗಂಟೆಯಿಂದ ಫೆ.27ರ ಬೆಳಿಗ್ಗೆ 06 ಗಂಟೆಯವರೆಗೆ ಸತತವಾಗಿ 02 ದಿನಗಳ ಕಾಲ ನಡೆಯಲಿದೆ. ಗಣತಿಗೆ … Continue reading ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ