ಮಂಡ್ಯದ ಮದ್ದೂರು ಪಟ್ಟಣದ ಟಿ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಮಂಡ್ಯ : ಮದ್ದೂರು ನಗರದ ಪೇಟೆ ಬೀದಿ ರಸ್ತೆಯನ್ನು 80 ಅಡಿ ರಸ್ತೆಯಾಗಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮದ್ದೂರು ನಗರದ ಪ್ರವಾಸಿ ಮಂದಿರದ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಮಂಗಳವಾರ ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು. ಸಭೆಯ ಮುಖ್ಯಾಂಶಗಳು ಹೀಗಿವೆ; *2025 -26 ನೇ … Continue reading ಮಂಡ್ಯದ ಮದ್ದೂರು ಪಟ್ಟಣದ ಟಿ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ