SHOCKING: ಬೆಂಗಳೂರಲ್ಲಿ ‘ಸಿನಿಮಾ ಸ್ಟೈಲ್’ನಲ್ಲಿ ರಾಬರಿಗೆ ಯತ್ನ
ಬೆಂಗಳೂರು: ನಗರದಲ್ಲಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡೋದಕ್ಕೆ ಯತ್ನಿಸಿದ್ದಾರೆ. ಸೂಪರ್ ಮಾರ್ಕೆಟ್ ಗೆ ನುಗ್ಗಿ ದರೋಡೆಗೆ ಮುಂದಾದಂತ ದುಷ್ಕರ್ಮಿಗಳ ಯತ್ನ ವಿಫಲವಾಗಿದೆ. ಬೆಂಗಳೂರಿನ ರಿಚ್ಮಂಡ್ ಟೌನ್ ನ ಸೂಪರ್ ಮಾರ್ಕೆಟ್ ಗೆ ನುಗ್ಗಿ ದರೋಡೆ ಮಾಡೋದಕ್ಕೆ ಸಿನಿಮಾ ಸ್ಟೈಲ್ ನಲ್ಲಿ ನುಗ್ಗಿದ್ದಾರೆ. ದಿನಿಸಿ ಖರೀದಿ ನೆಪದಲ್ಲಿ ತೆರಳಿದ್ದಂತ ಇಬ್ಬರು ಖದೀಮರು ಈ ಕೃತ್ಯ ಎಸಗೋದಕ್ಕೆ ಮುಂದಾಗಿದ್ದಾರೆ. ಸೂಪರ್ ಮಾರ್ಕೆಟ್ ಸಿಬ್ಬಂದಿಗೆ ಚಾಕು ತೋರಿಸಿ ದರೋಡೆ ಯತ್ನ ನಡೆಸಿದ್ದಾರೆ. ಆದರೇ ಸಿಬ್ಬಂದಿ ಚಾಕು ತೋರಿಸಿದರೂ ಹೆದರದೇ ಮುಂದೆ … Continue reading SHOCKING: ಬೆಂಗಳೂರಲ್ಲಿ ‘ಸಿನಿಮಾ ಸ್ಟೈಲ್’ನಲ್ಲಿ ರಾಬರಿಗೆ ಯತ್ನ
Copy and paste this URL into your WordPress site to embed
Copy and paste this code into your site to embed