ಸ್ಪರ್ಶ್ ಆಸ್ಪತ್ರೆಯಲ್ಲಿ ಕಿಡ್ನಿ ಕಸಿಗೆ ರೊಬೋಟಿಕ್‌ ಶಸ್ತ್ರಚಿಕಿತ್ಸೆ: 75 ವರ್ಷದ ತಾಯಿಯಿಂದ ಮಗನಿಗೆ ಮರುಜೀವ

ಬೆಂಗಳೂರು: ನಗರದ ಯಶವಂತಪುರ ಸ್ಪರ್ಶ್‌ ಆಸ್ಪತ್ರೆಯಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ರೊಬೊಟಿಕ್‌ ತಂತ್ರಜ್ಞಾನ ಬಳಸಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು 75 ವರ್ಷದ ತಾಯಿ ಮಗನಿಗೆ ಮರು ಜೀವ ಮತ್ತು ಜೀವನವನ್ನು ಒದಗಿಸಿಕೊಟ್ಟಿದ್ದಾರೆ. ತಾಯಿ ವಯೋವೃದ್ಧರಾಗಿದ್ದರೂ ರೊಬೊಟಿಕ್‌ ತಂತ್ರಜ್ಞಾನದ ನೆರವಿನಿಂದ ಅವರ ಮೂತ್ರಪಿಂಡವನ್ನು ತೆಗೆದು ಮಗನಿಗೆ ಕಸಿ ಮಾಡುವಲ್ಲಿ ತಜ್ಞ ವೈದ್ಯರು ಯಶಸ್ವಿಯಾಗಿದ್ದು ನಗರದ ವೈದ್ಯ ವಿಜ್ಞಾನ ಸಾಧನೆಯಲ್ಲಿ ಮತ್ತೊಂದು ಮೈಲಿಗಲ್ಲಾಗಿದೆ. 38 ವರ್ಷದ ಯುವಕ ಕಳೆದೆರಡು ವರ್ಷದ ಹಿಂದೆ ದೀರ್ಘ ಕಾಲದ ಕಿಡ್ನಿ ಸಮಸ್ಯೆಯಿಂದ … Continue reading ಸ್ಪರ್ಶ್ ಆಸ್ಪತ್ರೆಯಲ್ಲಿ ಕಿಡ್ನಿ ಕಸಿಗೆ ರೊಬೋಟಿಕ್‌ ಶಸ್ತ್ರಚಿಕಿತ್ಸೆ: 75 ವರ್ಷದ ತಾಯಿಯಿಂದ ಮಗನಿಗೆ ಮರುಜೀವ