ಬೆಂಗಳೂರಿನ ಪೊರ್ಟೀಸ್ ಆಸ್ಪತ್ರೆ ವೈದ್ಯರಿಂದ ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದಿಂದ ಬಳಲುತ್ತಿದ್ದ ವ್ಯಕ್ತಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆ

ಬೆಂಗಳೂರು: ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ 93 ವರ್ಷದ ವ್ಯಕ್ತಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸುಧಾರಿತ ರೋಬೋಟ್ ನೆರವಿನ ಮೂಲಕ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಯಿತು. ಫೋರ್ಟಿಸ್ ಆಸ್ಪತ್ರೆಯ ಮಿನಿಮಲ್ ಆಕ್ಸೆಸ್ ಮತ್ತು ರೊಬೊಟಿಕ್ ಜನರಲ್ ಸರ್ಜರಿ ನಿರ್ದೇಶಕ ಡಾ. ಶ್ರೀಧರ ವಿ ಮಾತನಾಡಿ, 93 ವರ್ಷದ ಸೋಮೇಶ್ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು 4-6 ದಿನಗಳಿಂದ ತೀವ್ರ ಹೊಟ್ಟೆ ನೋವು ಅನುಭವಿಸುತ್ತಿದ್ದರು. ಸಾಕಷ್ಟು ಕಡೆ ತೋರಿಸಿದರೂ ಸೂಕ್ತ ಕಾರಣ ತಿಳಿದಿರಲಿಲ್ಲ. ಬಳಿಕ ಅವರು ಫೋರ್ಟಿಸ್‌ಗೆ ದಾಖಲಾದರು, … Continue reading ಬೆಂಗಳೂರಿನ ಪೊರ್ಟೀಸ್ ಆಸ್ಪತ್ರೆ ವೈದ್ಯರಿಂದ ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದಿಂದ ಬಳಲುತ್ತಿದ್ದ ವ್ಯಕ್ತಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆ