BIG NEWS : ಬಿಸಿಸಿಐನ ಮುಂದಿನ ಅಧ್ಯಕ್ಷರಾಗುವರೇ ಕನ್ನಡಿಗ ʻರೋಜರ್ ಬಿನ್ನಿʼ?| Roger Binny

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಮತ್ತು 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ(Roger Binny) ಅವರು ಸೌರವ್ ಗಂಗೂಲಿ ಅವರ ನಂತ್ರ ಮುಂದಿನ ಬಿಸಿಸಿಐ ಅಧ್ಯಕ್ಷ(BCCI President)ರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಬಿನ್ನಿ ಪ್ರಸ್ತುತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ (KSCA) ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019 ರ ಅಕ್ಟೋಬರ್‌ನಲ್ಲಿ ಬಿಸಿಸಿಐ ಅಧ್ಯಕ್ಷರಾದ ಗಂಗೂಲಿ ಅವರ ಸ್ಥಾನವನ್ನು ರೋಜರ್ ಬಿನ್ನಿ ಅಲಂಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 18 … Continue reading BIG NEWS : ಬಿಸಿಸಿಐನ ಮುಂದಿನ ಅಧ್ಯಕ್ಷರಾಗುವರೇ ಕನ್ನಡಿಗ ʻರೋಜರ್ ಬಿನ್ನಿʼ?| Roger Binny