ರೋಲ್ ಕಾಲ್ ಗುರೂಜಿಯಿಂದ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧಾರವಾಗಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್ ಕಿಡಿ

ಮಂಡ್ಯ : ರೋಲ್ ಕಾಲ್ ಮಾಡುವ ಬ್ರಹ್ಮಾಂಡ ಗುರೂಜಿಯಿಂದ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧಾರವಾಗಲ್ಲ. ಈ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬೇಕೆಂದು ನಾಡಿನ ಜನರು ತೀರ್ಮಾನ ಮಾಡ್ತಾರೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಬ್ರಹ್ಮಾಂಡ ಗುರೂಜಿ ವಿರುದ್ದ ಹರಿಹಾಯ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುವುದು ಇದೇ ಕೊನೆ. ಮತ್ತೆಂದು ಅಧಿಕಾರಕ್ಕೆ ಬರೋದಿಲ್ಲ. ಮುಂದಿನ ದಿನಗಳಲ್ಲಿ ದೇಶದಲ್ಲಿ ಒಬ್ಬ ಸನ್ಯಾಸಿಗೆ ಪ್ರಧಾನಿಯಾಗುವ ಯೋಗವಿದೆ ಎಂದು ಬ್ರಹ್ಮಾಂಡ ಗುರೂಜಿ ಶುಕ್ರವಾರ ಭವಿಷ್ಯ ನುಡಿದಿದ್ದರು. ಈ ಹೇಳಿಕೆ ಕುರಿತು ಮದ್ದೂರಿನಲ್ಲಿ ಶನಿವಾರ … Continue reading ರೋಲ್ ಕಾಲ್ ಗುರೂಜಿಯಿಂದ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧಾರವಾಗಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್ ಕಿಡಿ