ನಡು ರಸ್ತೆಯಲ್ಲೇ ರೋಮಿಯೋಗಳ ‘ರೊಮ್ಯಾನ್ಸ್’ : ಬೈಕ್ ಓಡಿಸುತ್ತಿದ್ದ ಪ್ರಿಯತಮೆಗೆ ಮುತ್ತಿನ ಸುರಿಮಳೆ..!
ಬೆಂಗಳೂರು : ಇತ್ತೀಚೆಗಂತೂ ರಸ್ತೆಗಳಲ್ಲಿ ರೋಡ್ ರೋಮಿಯೋಗಳ ಹಾವಳಿ ಹೆಚ್ಚಾಗಿದೆ. ಪ್ರೇಮಿಗಳು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಹಲವು ರೀತಿಯಲ್ಲಿ ಸರ್ಕಸ್ ಮಾಡುತ್ತಲೇ ಇರುತ್ತಾರೆ , ಇತ್ತೀಚೆಗಷ್ಟೇ ಆಂದ್ರಪ್ರದೇಶದ ವಿಶಾಖಪಟ್ಟಣಂನಳ್ಳೀ ಹಾಡಹಗಲೇ ಕಾಲೇಜು ಹುಡುಗಿಯನ್ನು ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಕೂರಿಸಿ ಕಿಸ್ ಮಾಡಿದ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಂತಹದ್ದೇ ಒಂದು ಘಟನೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಟೀಕೆಗೆ ವ್ಯಕ್ತವಾಗಿದೆ. ಹೆಲ್ಮೆಟೂ ಹಾಕದೆ ಪ್ರೇಮಿಗಳು ಹುಚ್ಚಾಟ ನಡೆಸಿದ್ದಾರೆ. ಹಿಂಬದಿ ಕಾರ್ ಪ್ರಯಾಣಿಕರ … Continue reading ನಡು ರಸ್ತೆಯಲ್ಲೇ ರೋಮಿಯೋಗಳ ‘ರೊಮ್ಯಾನ್ಸ್’ : ಬೈಕ್ ಓಡಿಸುತ್ತಿದ್ದ ಪ್ರಿಯತಮೆಗೆ ಮುತ್ತಿನ ಸುರಿಮಳೆ..!
Copy and paste this URL into your WordPress site to embed
Copy and paste this code into your site to embed