BREAKING: ಹಾವೇರಿಯಲ್ಲಿ ವೈದ್ಯರ ಮೇಲೆ ಕುಸಿದು ಬಿದ್ದ ‘ಪ್ರಾಥಮಿಕ ಆರೋಗ್ಯ ಕೇಂದ್ರ’ದ ಮೇಲ್ಛಾವಣಿ

ಹಾವೇರಿ: ಮಳೆಯಿಂದಾಗಿ ಶಿಥಿಲಾವಸ್ಥೆಗೊಂಡಿದ್ದಂತ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡಕ್ಕೆ ಮನವಿ ಮಾಡಿದ್ದರೂ, ಮಂಜೂರು ಮಾಡದ ಕಾರಣ ಅದೇ ಕಟ್ಟಡದಲ್ಲಿ ರೋಗಿಗಳ ಚಿಕಿತ್ಸೆ ಮುಂದುವರೆಸಲಾಗಿತ್ತು. ಶಿಥಿಲಾವಸ್ಥೆಯಲ್ಲಿದ್ದಂತ ಪಾಥಮಿಕ ಆರೋಗ್ಯ ಕೇಂದ್ರದ ಮೇಲ್ಛಾವಣಿ ವೈದ್ಯರ ಮೇಲೆಯೇ ಕುಸಿದು ಬಿದ್ದಿರುವಂತ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಕೋಡಾ ಗ್ರಾಮದ ವ್ಯಾಪ್ತಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮಳೆಯಿಂದಾಗಿ ಶಿಥಿಲಾವಸ್ಥೆಯನ್ನು ತಲುಪಿತ್ತು. ಈ ಕಟ್ಟಡವನ್ನು ಬದಲಾಯಿಸಿ ಹೊಸ ಕಟ್ಟಡವನ್ನು ನೀಡುವಂತೆ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ. … Continue reading BREAKING: ಹಾವೇರಿಯಲ್ಲಿ ವೈದ್ಯರ ಮೇಲೆ ಕುಸಿದು ಬಿದ್ದ ‘ಪ್ರಾಥಮಿಕ ಆರೋಗ್ಯ ಕೇಂದ್ರ’ದ ಮೇಲ್ಛಾವಣಿ