BIG UPDATE: ರಾಯಚೂರಲ್ಲಿ ಏಕಾಏಕಿ ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿತ: ವಿದ್ಯಾರ್ಥಿನಿ ಕಾಲಿನ ಬೆರಳು ಕಟ್

ರಾಯಚೂರು: ತರಗತಿ ನಡೆಯುತ್ತಿದ್ದಾಲೇ ಬಿರುಕು ಬಿಟ್ಟಿದ್ದಂತ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿನಿಯ ಕಾಲಿನ ಬೆರಳು ಕಟ್ ಆಗಿರೋ ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗದ ಸರ್ಕಾರಿ ಶಾಲೆಯಲ್ಲಿ ಇಂದು ಘೋರ ಅವಘಡ ಸಂಭವಿಸಿದೆ. 7ನೇ ತರಗತಿಯ ಶಾಲೆ ನಡೆಯುತ್ತಿದಾಗಲೇ ಶಾಲಾ ಕೊಠಡಿಯ ಮೇಲ್ಛಾವಣಿಯ ಸಿಲಿಂಗ್ ಕುಸಿದು ಬಿದ್ದಿದೆ. ಈ ಪರಿಣಾಮ 7ನೇ ತರಗತಿಯ ಶ್ರೀದೇವಿಯ ಬಲಗಾಲಿನ ಬೆರಳು ಕಟ್ ಆಗಿರೋದಾಗಿ ತಿಳಿದು ಬಂದಿದೆ. ಸಿಲಿಂಗ್ ಕುಸಿತದಿಂದ ಕಾಲಿನ ಬೆರಳು ಕಟ್ … Continue reading BIG UPDATE: ರಾಯಚೂರಲ್ಲಿ ಏಕಾಏಕಿ ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿತ: ವಿದ್ಯಾರ್ಥಿನಿ ಕಾಲಿನ ಬೆರಳು ಕಟ್