ಪ್ರವಾಸಿಗರಿಗೆ ಗುಡ್ ನ್ಯೂಸ್ : ಕೊಡಚಾದ್ರಿ ಬೆಟ್ಟಕ್ಕೆ ರೋಪ್ ವೇ ; ಟೆಂಡರ್ ಕರೆಯಲು ಕೇಂದ್ರ ಸರ್ಕಾರ ನಿರ್ಧಾರ

ಉಡುಪಿ: ಉಡುಪಿಯ ಕೊಡಚಾದ್ರಿ ಬೆಟ್ಟ ಸೇರಿದಂತೆ ದೇಶಾದ್ಯಂತ ಸುಮಾರು 18 ಕಡೆಗಳಲ್ಲಿ ರೋಪ್‌ವೇ ಯೋಜನೆಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದೀಗ ಕೊಲ್ಲೂರಿನಿಂದ ಕೊಡಚಾದ್ರಿ ಬೆಟ್ಟಕ್ಕೆ ತೆರಳುವ ರೋಪ್ ವೇ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ರೋಪ್ ವೇ ನಿರ್ಮಾಣ ಕಾರ್ಯಕ್ಕೆ ಸರ್ಕಾರ ಟೆಂಡರ್ ಕರೆಯಲು ನಿರ್ಧರಿಸಿದೆ. ರೋಪ್ ವೇ ನಿರ್ಮಾಣದ ಸರ್ಕಾರದ ನಿರ್ಧಾರಕ್ಕೆ ಭಾರಿ ವಿರೋಧ ಕೇಳಿಬಂದಿತ್ತು. ರೋಪ್ ವೇ ನಿರ್ಮಾಣದಿಂದ ಪರಿಸರ ನಾಶವಾಗುತ್ತದೆ ಎಂದು ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದರು. ರೋಪ್ ವೇ ನಿರ್ಮಾಣದಿಂದ … Continue reading ಪ್ರವಾಸಿಗರಿಗೆ ಗುಡ್ ನ್ಯೂಸ್ : ಕೊಡಚಾದ್ರಿ ಬೆಟ್ಟಕ್ಕೆ ರೋಪ್ ವೇ ; ಟೆಂಡರ್ ಕರೆಯಲು ಕೇಂದ್ರ ಸರ್ಕಾರ ನಿರ್ಧಾರ