BREAKING: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್: 16 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ

ಬೆಂಗಳೂರು: ರೌಡಿ ಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ 16 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಂತಹ ಆರೋಪಿಗಳಿಗೆ ಆಗಸ್ಟ್ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ 16 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳಾದಂತ ಕಿರಣ್, ವಿಮಲ್ ರಾಜ್, ಪ್ರದೀಪ್, ಮದನ್, ಅರುಣ್, ಸ್ಯಾಮ್ಯುವೆಲ್, ನವೀನ್ ಕುಮಾರ್, ನರಸಿಂಹ, … Continue reading BREAKING: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್: 16 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ