ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌: ಪ್ರಮುಖ ಆರೋಪಿ ಜಗ್ಗ 10 ದಿನ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಂತ ಜಗದೀಶ್ ನನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗೆ 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಪ್ರಕರಣದ ವಿಚಾರಣೆ ನಡೆಸಿದಂತ 1ನೇ ಎಸಿಜೆಎಂ ಕೋರ್ಟ್ ಈ ತೀರ್ಪು ನೀಡಿದೆ. ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಂತ ಜಗದೀಶ್ ನನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಸಿಐಡಿ ವಶಕ್ಕೆ ಪಡೆದಿತ್ತು. ಆತನ ವಿರುದ್ಧ ಕೊಲೆ ಕೇಸ್, … Continue reading ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌: ಪ್ರಮುಖ ಆರೋಪಿ ಜಗ್ಗ 10 ದಿನ ಸಿಐಡಿ ಕಸ್ಟಡಿಗೆ