Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

13/02/2026 4:29 PM

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಮಲಯಾಳಿ ಅಜಿತ್ ಗೆ ಫೆ.19ರವರೆಗೆ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

13/02/2026 4:14 PM

BREAKING : ಬಾಂಗ್ಲಾ ಭಾವಿ ಪ್ರಧಾನಿ ‘ತಾರಿಕ್ ರೆಹಮಾನ್’ ಜೊತೆ ‘ಪ್ರಧಾನಿ ಮೋದಿ’ ಮಾತುಕತೆ, ಸಂಬಂಧ ಪುನರುಚ್ಚಾರ!

13/02/2026 4:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಮಲಯಾಳಿ ಅಜಿತ್ ಗೆ ಫೆ.19ರವರೆಗೆ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
KARNATAKA

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಮಲಯಾಳಿ ಅಜಿತ್ ಗೆ ಫೆ.19ರವರೆಗೆ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

By kannadanewsnow0513/02/2026 4:14 PM

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಮತ್ತೋರ್ವ ಆರೋಪ A20 ಮಲಯಾಳಿ ಅಜಿತ್ ನನ್ನು ಫೆಬ್ರವರಿ 19 ರವರೆಗೆ CID ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಹೌದು ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ A20 ಆರೋಪಿ ಆಗಿರುವ ಅಜಿತ್ ಅಲಿಯಾಸ್ ಮಲಿಯಾಳಿ ಅಜಿತ್ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಕ್ಷೇತ್ರದಲ್ಲಿ ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ಇಟ್ಟುಕೊಂಡಿದ್ದ. ಭೈರತಿ ಬಸವರಾಜ್ ಪ್ರಕರಣದ ಎಲ್ಲರಿಗೂ ಫೈನಾನ್ಸಿಯರ್ ಆಗಿದ್ದ. ಅಜಿತ್ ಈ ಪ್ರಕರಣದಲ್ಲಿ ಜಾಗದ ಮೇಲೆ ಬಿಕ್ಲು ಶಿವ ಮತ್ತು ಜಗ್ಗ ನಡುವೆ ಗಲಾಟೆ ಆಗುತ್ತಿತ್ತು.

ಫೈನಾನ್ಸ್ ಮಾಡಿ ಆ ಜಾಗವನ್ನು ಪಡೆದುಕೊಳ್ಳಬೇಕು ಅಂತ ಪ್ಲಾನ್ ಮಾಡಿದ್ದು ಈ ಮಲಿಯಾಳಿ ಅಜಿತ್. ಈತನನ್ನು ಅರೆಸ್ಟ್ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದರು. ಏಕೆಂದರೆ ಈತನೊಬ್ಬ ವಕೀಲ ಕೂಡ ಆಗಿದ್ದ. ಇದೀಗ ಇಂದು ಅರೆಸ್ಟ್ ಮಾಡಿ ಬೌರಿಂಗ್ ಆಸ್ಪತ್ರೆಗೆ ಕರೆತಂದು ಮೆಡಿಕಲ್ ಟೆಸ್ಟ್ ಮಾಡಿದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ಬಳಿಕ ಕೋರ್ಟ್ ಫೆಬ್ರವರಿ 19 ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

Share. Facebook Twitter LinkedIn WhatsApp Email

Related Posts

ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

13/02/2026 4:29 PM1 Min Read

‘ಶಕ್ತಿ ಯೋಜನೆ ಫಲಾನುಭವಿ’ಗಳಿಗೆ ಆಧಾರ್ ಬದಲು ‘ಸ್ಮಾರ್ಟ್ ಕಾರ್ಡ್’: ಉಚಿತವಾಗಿ ವಿತರಣೆ

13/02/2026 4:07 PM1 Min Read

ಅಧಿಕಾರಿಗಳ ವರ್ಗಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ, ಸಚಿವ ಭೈರತಿ ಸುರೇಶ್ ಭಾಗಿ : ಶಾಸಕ ಯತ್ನಾಳ್ ಸ್ಪೋಟಕ ಆರೋಪ!

13/02/2026 3:58 PM1 Min Read
Recent News

ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

13/02/2026 4:29 PM

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಮಲಯಾಳಿ ಅಜಿತ್ ಗೆ ಫೆ.19ರವರೆಗೆ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

13/02/2026 4:14 PM

BREAKING : ಬಾಂಗ್ಲಾ ಭಾವಿ ಪ್ರಧಾನಿ ‘ತಾರಿಕ್ ರೆಹಮಾನ್’ ಜೊತೆ ‘ಪ್ರಧಾನಿ ಮೋದಿ’ ಮಾತುಕತೆ, ಸಂಬಂಧ ಪುನರುಚ್ಚಾರ!

13/02/2026 4:08 PM

‘ಶಕ್ತಿ ಯೋಜನೆ ಫಲಾನುಭವಿ’ಗಳಿಗೆ ಆಧಾರ್ ಬದಲು ‘ಸ್ಮಾರ್ಟ್ ಕಾರ್ಡ್’: ಉಚಿತವಾಗಿ ವಿತರಣೆ

13/02/2026 4:07 PM
State News
KARNATAKA

ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

By kannadanewsnow0913/02/2026 4:29 PM KARNATAKA 1 Min Read

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಸಾಗರ, ಹೊಸನಗರಕ್ಕೆ ಬಂಫರ್ ಗಿಫ್ಟ್ ನೀಡಿದೆ. ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳೋದಕ್ಕೆ ಬರೋಬ್ಬರಿ 20.17 ಕೋಟಿ…

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಮಲಯಾಳಿ ಅಜಿತ್ ಗೆ ಫೆ.19ರವರೆಗೆ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

13/02/2026 4:14 PM

‘ಶಕ್ತಿ ಯೋಜನೆ ಫಲಾನುಭವಿ’ಗಳಿಗೆ ಆಧಾರ್ ಬದಲು ‘ಸ್ಮಾರ್ಟ್ ಕಾರ್ಡ್’: ಉಚಿತವಾಗಿ ವಿತರಣೆ

13/02/2026 4:07 PM

ಅಧಿಕಾರಿಗಳ ವರ್ಗಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ, ಸಚಿವ ಭೈರತಿ ಸುರೇಶ್ ಭಾಗಿ : ಶಾಸಕ ಯತ್ನಾಳ್ ಸ್ಪೋಟಕ ಆರೋಪ!

13/02/2026 3:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.