ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರಿನ ಹಲಸೂರು ಬಳಿಯಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.
ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ನೋಟಿಸ್ ನೀಡಲು ಮನೆಗೆ ಫ್ರೆಜರ್ ಟೌನ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ಆಗಮಿಸಿ ನೀಡಿದ್ದಾರೆ.
ಪ್ರತಿ 10 ವರ್ಷಗಳಿಗೊಮ್ಮೆ ಪಿಎಫ್ ಪೂರ್ಣ ಮೊತ್ತ ಹಿಂಪಡೆಯಲು ಕೇಂದ್ರ ಸರ್ಕಾರ ಅವಕಾಶ ನೀಡಬಹುದು: ವರದಿ
LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!