BREAKING: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ನೋಟಿಸ್ ಜಾರಿ
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬೆಂಗಳೂರಿನ ಹಲಸೂರು ಬಳಿಯಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ … Continue reading BREAKING: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ನೋಟಿಸ್ ಜಾರಿ
Copy and paste this URL into your WordPress site to embed
Copy and paste this code into your site to embed