ಪರಪ್ಪನ ಅಗ್ರಹಾರದಲ್ಲಿ ರೌಡಿ ಶೀಟರ್ ಬರ್ತಡೇ ಸೆಲಬ್ರೇಷನ್ ಕೇಸ್: ಇಬ್ಬರು ಜೈಲು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿ ಶೀಟರ್ ಬರ್ತಡೇ ಆಚರಿಸಿಕೊಂಡಿದ್ದು ಬಾರಿ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಕಾರಣ ಇಬ್ಬರು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಿ ಕಾರಾಗೃಹ ಎಡಿಜಿಪಿ ಬಿ.ದಯಾನಂದ್ ಆದೇಶಿಸಿದ್ದಾರೆ. ಕಳೆದ ಸೆಪ್ಟೆಂಬರ್.9ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಬರ್ತಡೇ ಆಚರಿಸಿಕೊಂಡಿದ್ದರು. ಇದು ಜೈಲು ಅಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿ ತೋರಿಸಿದಂತಿತ್ತು. ಈ ಹಿನ್ನಲೆಯಲ್ಲಿ ಜೈಲು ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ … Continue reading ಪರಪ್ಪನ ಅಗ್ರಹಾರದಲ್ಲಿ ರೌಡಿ ಶೀಟರ್ ಬರ್ತಡೇ ಸೆಲಬ್ರೇಷನ್ ಕೇಸ್: ಇಬ್ಬರು ಜೈಲು ಅಧಿಕಾರಿಗಳು ಸಸ್ಪೆಂಡ್