ರಾಮನಗರ: ರೌಡಿ ಶೀಟರ್ ಒಬ್ಬನನ್ನು ಸಿನಿಮಾ ಸ್ಟೈಲಿನಲ್ಲಿ ರಾಮನಗರದಲ್ಲಿ ಬೈಕ್ ಗೆ ಕಾರು ಗುದ್ದಿಸಿ ಆ ಬಳಿಕ ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ.
ರಾಮನಗರ: ರೌಡಿ ಶೀಟರ್ ಒಬ್ಬನನ್ನು ಸಿನಿಮಾ ಸ್ಟೈಲಿನಲ್ಲಿ ರಾಮನಗರದಲ್ಲಿ ಬೈಕ್ ಗೆ ಕಾರು ಗುದ್ದಿಸಿ ಆ ಬಳಿಕ ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ.
ರಾಮನಗರದ ಹಾರೋಹಳ್ಳಿ ಕೆ ಎಸ್ ಆರ್ ಟಿ ಸಿ ಬಸ್ ಡಿಪೋ ಬಳಿಯಲ್ಲಿ ಇಂದು ಮಂಗಳೂರು ಬಳಿಕ, ರಾಮನಗರದಲ್ಲಿ ರೌಡಿ ಶೀಟರ್ ಬರ್ಬರವಾಗಿ ಹತ್ಯೆ ಮಾಡಿದಂತ ಘಟನೆ ನಡೆದಿದೆ.
ಬೈಕ್ ನಲ್ಲಿ ತೆರಳುತ್ತಿದ್ದಂತ ರೌಡಿ ಶೀಟರ್ ಸಂತೋಷ್ ಆಲಿಯಾಸ್ ಕರಡಿಯನ್ನು ಕಾರು ಗುದ್ದಿಸಿ, ಕೆಳಗೆ ಬೀಳಿಸಿ ಅಟ್ಟಾಡಿಸಿಕೊಂಡು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಎದುರಿನಿಂದ ಕಾರಿನಲ್ಲಿ ಬಂದಂತ ದುಷ್ಕರ್ಮಿಗಳು ಸಂತೋಷ್ ಗೆ ಗುದ್ದಿದ್ದಾರೆ. ಆ ಬಳಿಕ ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ಟ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಕೃಷ್ಣಾ ನ್ಯಾಯಾಧೀಕರಣ-2ರ ಸಭೆಯ ಪ್ರಮುಖ ಹೈಲೈಟ್ಸ್ ಇಲ್ಲಿದೆ
BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ಸಾಲ ತೀರಿಸಲಾಗದೆ ಕಾರು ಚಾಲಕ ಆತ್ಮಹತ್ಯೆ!