ಬೆಂಗಳೂರಲ್ಲಿ ‘ರೌಡಿ ಶೀಟರ್ ಕಾರ್ತಿಕೇಯನ್’ ಬರ್ಬರವಾಗಿ ಹತ್ಯೆ

ಬೆಂಗಳೂರು: ನಗರದಲ್ಲಿ ಇಂದು ರೌಡಿ ಶೀಟರ್ ಒಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ರೌಡಿ ಶೀಟರ್ ಕಾರ್ತಿಕೇಯನ್ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ನಂತ್ರ, ದುಷ್ಕರ್ಮಿಗಳು ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದಂತ ಬಾಣಸವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ … Continue reading ಬೆಂಗಳೂರಲ್ಲಿ ‘ರೌಡಿ ಶೀಟರ್ ಕಾರ್ತಿಕೇಯನ್’ ಬರ್ಬರವಾಗಿ ಹತ್ಯೆ