ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿ ಶೀಟರ್ ಕಾಲಿಗೆ ಗುಂಡೇಟು, ಅರೆಸ್ಟ್

ಶಿವಮೊಗ್ಗ: ಜಿಲ್ಲೆಯಲ್ಲಿ ಪೊಲೀಸರ ಗುಂಡಿನ ಸದ್ದು ಕೇಳಿ ಬಂದಿದೆ. ಹಲವು ಪ್ರಕರಣಗಳಲ್ಲಿ ಬೇಕಿದ್ದಂತ ರೌಡಿ ಶೀಟರ್ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಿಗೆ ಬೇಕಿದ್ದಂತ ರೌಡಿ ಶೀಟರ್ ಗುಂಡಾ ಆಲಿಯಾಸ್ ರವಿ ಎಂಬಾತ ಇರುವ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿಯನ್ನು ಹೊಸಮನೆ ಪೊಲೀಸರಿಗೆ ಸಿಕ್ಕಿತ್ತು. ಈ ಕೂಡಲೇ ಅಲರ್ಟ್ ಆದಂತೆ ಪೊಲೀಸರು, ಆರೋಪಿ ರವಿಯನ್ನು ಬಂಧಿಸೋದಕ್ಕೆ ತೆರಳಿದ್ದಾರೆ. ಈ ವೇಳೆಯಲ್ಲಿ ಪೊಲೀಸ್ … Continue reading ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿ ಶೀಟರ್ ಕಾಲಿಗೆ ಗುಂಡೇಟು, ಅರೆಸ್ಟ್