BREAKING NEWS: ಯಾವುದೇ ಕಾರಣಕ್ಕೂ ರೌಡಿ ಶೀಟರ್ ‘ಸೈಲೆಂಟ್ ಸುನೀಲ್’ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ – ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ( Karnataka Congress Twitter ) ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಸ್ಪಷ್ಟ ಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ … Continue reading BREAKING NEWS: ಯಾವುದೇ ಕಾರಣಕ್ಕೂ ರೌಡಿ ಶೀಟರ್ ‘ಸೈಲೆಂಟ್ ಸುನೀಲ್’ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ – ಸಿಎಂ ಬೊಮ್ಮಾಯಿ ಘೋಷಣೆ