ರೌಡಿಸಂ ಕಾಂಗ್ರೆಸ್ ಸಂಸ್ಕೃತಿ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಬಿಬಿಎಂಪಿ ( BBMP ) ಮೀಸಲಾತಿ ಪಟ್ಟಿಯ ಬಗ್ಗೆ ವಿರೋಧವನ್ನು ಕಾಂಗ್ರೆಸ್ ( Congress ) ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಇದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದು ಎಷ್ಟು ಸರಿ. ಕಾಂಗ್ರೆಸ್ ಸಂಸ್ಕೃತಿಯನ್ನು ಇದು ತೋರಿಸುತ್ತದೆ. ಇದನ್ನು ಎಲ್ಲರೂ ಖಂಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ತಿಳಿಸಿದರು. BIG NEWS: ರಾಜ್ಯದಲ್ಲಿ 34,432.46 ಕೋಟಿ ರೂ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ: 48,850 … Continue reading ರೌಡಿಸಂ ಕಾಂಗ್ರೆಸ್ ಸಂಸ್ಕೃತಿ – CM ಬಸವರಾಜ ಬೊಮ್ಮಾಯಿ