‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್

ಶಿವಮೊಗ್ಗ : ಸ್ಥಳೀಯರಿಗೆ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ರಾಯಲ್ ಬಿಲ್ಡರ್ಸ್ ನಿಂದ ಸಾಗರದಲ್ಲಿ ರಾಯಲ್ ಎನ್ ಫೀಲ್ಡ್ ಬೈಕ್ ಮಾರಾಟ ಮಳಿಗೆಯನ್ನು ಆರಂಭಿಸಲಾಗುತ್ತಿದೆ. ಅಕ್ಟೋಬರ್.10ರಂದು ಸಾಗರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶೋ ರೂಂ ಉದ್ಘಾಟಿಸಲಿದ್ದಾರೆ ಎಂಬುದಾಗಿ ರಾಯಲ್ ಬಿಲ್ಡರ್ಸ್ ನ ಆರ್ ಬಿ ಡಿ ಮಹೇಶ್ ತಿಳಿಸಿದರು. ಇಂದು ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎನ್ನುವ ಉದ್ದೇಶಕ್ಕೆ ಸ್ಥಾಪಿಸಿದ್ದು ರಾಯಲ್ ಬಿಲ್ಡರ್ಸ್ ಸಂಸ್ಥೆಯಾಗಿದೆ. ಇದು … Continue reading ‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್