ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ, ಇದು ಕಾಂಗ್ರೆಸ್‌ ಪ್ರಾಯೋಜಿತ ಕೃತ್ಯ: ಆರ್‌.ಅಶೋಕ್

ಬೆಂಗಳೂರು: ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರೇಸ್‌ ಕೋರ್ಸ್‌ ರಸ್ತೆ ಬಳಿ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿಭಜನೆ ಮಾಡುವ, ಹಿಂದೂಗಳನ್ನು ಕೊಲ್ಲುವ ಭಯೋತ್ಪಾದಕರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಆದಾಗ ಅವರನ್ನು ಬ್ರದರ್‌ ಎಂದರು. ಪಾಕಿಸ್ತಾನ ಜಿಂದಾಬಾದ್‌ ಎಂದವರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಕಾಂಗ್ರೆಸ್‌ ಪರೋಕ್ಷವಾಗಿ ಉಗ್ರರಿಗೆ ಬೆಂಬಲ ನೀಡುತ್ತಿದೆ. 5 ಕೋಟಿ ರೂ. ಖರ್ಚು … Continue reading ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ, ಇದು ಕಾಂಗ್ರೆಸ್‌ ಪ್ರಾಯೋಜಿತ ಕೃತ್ಯ: ಆರ್‌.ಅಶೋಕ್