Job Alert: ‘ಸಬ್ ಇನ್ಸ್ಪೆಕ್ಟರ್ ಸೇರಿ 4660 ಕಾನ್ಸ್ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿವರ ಮಾಹಿತಿ | RPF Constable Recruitment

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (RRB) 4206 ಕಾನ್ಸ್ಟೇಬಲ್ ಮತ್ತು 452 ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ನೇರ ನೇಮಕಾತಿ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. RPF ಕಾನ್ಸ್ಟೇಬಲ್ ಅಧಿಸೂಚನೆ 2024, RPF ಸಬ್ ಇನ್ಸ್ಪೆಕ್ಟರ್ (SI) ಅಧಿಸೂಚನೆಗಳನ್ನ ಫೆಬ್ರವರಿ 26, 2024 ರಂದು ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಮತ್ತು ರೈಲ್ವೆ ಪ್ರೊಟೆಕ್ಷನ್ ಸ್ಪೆಷಲ್ ಫೋರ್ಸ್ ಹುದ್ದೆಗಳಿಗೆ ಆರ್ಆರ್ಬಿ ವೆಬ್ಸೈಟ್ನಿಂದ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ನೇಮಕಾತಿ … Continue reading Job Alert: ‘ಸಬ್ ಇನ್ಸ್ಪೆಕ್ಟರ್ ಸೇರಿ 4660 ಕಾನ್ಸ್ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿವರ ಮಾಹಿತಿ | RPF Constable Recruitment