ಚಲಿಸುವ ರೈಲಿನಿಂದ ಬಿದ್ದ ಮಹಿಳೆ, ಮಗುವಿನ ಪ್ರಾಣ ರಕ್ಷಿಸಿದ RPF ಸಿಬ್ಬಂದಿ… ಇಲ್ಲಿದೆ ಮೈ ನಡುಕ ಹುಟ್ಟಿಸುವ ವಿಡಿಯೋ

ನವದೆಹಲಿ: ಮುಂಬೈನ ಮನ್ಖುರ್ದ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬಿದ್ದ ಮಹಿಳೆ ಮತ್ತು ಆಕೆಯ ಮಗುವಿನ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಕ್ರೈಂ ವಿಂಗ್‌ನ ಇಬ್ಬರು ಸಿಬ್ಬಂದಿಗಳು ಅವರನ್ನು ರಕ್ಷಿಸಿದ್ದಾರೆ. ರೈಲು ನಿಲ್ದಾಣದಲ್ಲಿ ರೈಲು ಹತ್ತಿದ ನಂತರ ಪ್ರಯಾಣಿಕರು ನೂಕುನುಗ್ಗಲು ಉಂಟಾದ ಕಾರಣ ಈ ಘಟನೆ ಸಂಭವಿಸಿದೆ. ಘಟನೆಯ ದೃಶ್ಯಾವಳಿ ಅಲ್ಲಿದ್ದ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. #WATCH | Mumbai: Two jawans of the Crime Wing … Continue reading ಚಲಿಸುವ ರೈಲಿನಿಂದ ಬಿದ್ದ ಮಹಿಳೆ, ಮಗುವಿನ ಪ್ರಾಣ ರಕ್ಷಿಸಿದ RPF ಸಿಬ್ಬಂದಿ… ಇಲ್ಲಿದೆ ಮೈ ನಡುಕ ಹುಟ್ಟಿಸುವ ವಿಡಿಯೋ