RRB ನೇಮಕಾತಿ 2024 : 9000 ರೈಲ್ವೆ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾ.9 ರಿಂದ ಅರ್ಜಿ ಸಲ್ಲಿಕೆ ಆರಂಭ

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ 9000 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾರ್ಚ್ 9 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 8 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಆರ್ಆರ್ಬಿ ವೆಬ್ಸೈಟ್ ಮೂಲಕ ಅರ್ಜಿಗಳನ್ನ ಸಲ್ಲಿಸಬಹುದು. ವಿವರವಾದ ಖಾಲಿ ಹುದ್ದೆಗಳನ್ನು ಮಾರ್ಚ್ 9 ರಂದು ಆರ್ಆರ್ಬಿಯ ಎಲ್ಲಾ ವೆಬ್ಸೈಟ್ಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಹುದ್ದೆಗಳ ವಿವರ : 9000 ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ನಡೆಸಲಾಗುತ್ತಿದ್ದು, ಇದರಲ್ಲಿ 1100 … Continue reading RRB ನೇಮಕಾತಿ 2024 : 9000 ರೈಲ್ವೆ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾ.9 ರಿಂದ ಅರ್ಜಿ ಸಲ್ಲಿಕೆ ಆರಂಭ