BREAKING: ‘ಮಂಡ್ಯ’ದಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ ‘1 ಕೋಟಿ ಹಣ’ ಜಪ್ತಿ !

ಮಂಡ್ಯ : ಜಿಲ್ಲೆಯ ಗಡಿಭಾಗದ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ ಕಾರಿನಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ ಅಂದಾಜು 1 ಕೋಟಿ ಹಣವನ್ನು ಚುನಾವಣಾ ಸಿಬ್ಬಂದಿ ಮತ್ತು ಮದ್ದೂರು ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ ಸಾಗುತ್ತಿದ್ದಂತ ಕ್ರೇಟಾ ಕಾರೊಂದನ್ನು ತಡೆದಂತ ಚುನಾವಣಾ ಚೆಕ್ ಪೋಸ್ಟ್ ಅಧಿಕಾರಿಗಳು, ಕಾರನ್ನು ತಪಾಸಣೆ ನಡೆಸಿದಂತ ವೇಳೆಯಲ್ಲಿ ಅಂದಾಜು ಒಂದು ಕೋಟಿ ರೂಪಾಯಿ ಪತ್ತೆಯಾಗಿದೆ. ಗಿರೀಶ್ ಎಂಬುವವರು ಬೆಂಗಳೂರಿನಿಂದ ಹ್ಯೂಂಡಾಯ್ ಕ್ರೇಟಾ ಕೆಎ – 54 – ಎಂ – … Continue reading BREAKING: ‘ಮಂಡ್ಯ’ದಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ ‘1 ಕೋಟಿ ಹಣ’ ಜಪ್ತಿ !