ರಾಜ್ಯದಲ್ಲಿನ ಪ್ರತಿ ಅಕಾಡೆಮಿ, ಪ್ರಾಧಿಕಾರಗಳಿಗೆ 1 ಕೋಟಿ ಅನುದಾನ: ಸಚಿವ ಶಿವರಾಜ್ ತಂಡರಗಿ
ಬೆಂಗಳೂರು: ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆ ಸಲುವಾಗಿ ₹1 ಕೋಟಿವರೆಗೂ ಅನುದಾನ ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವ ಸಲ್ಲಿಸಿದರೆ, ಅದಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ವ್ಯಾಪಾರ, ವ್ಯವಹಾರ ಮಾಡುತ್ತಿದ್ದೀರಿ ಎಂದರೆ ಶೇ.60 ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿರುವ ನ್ಯಾಯಾಲಯದ ಅಭಿಪ್ರಾಯ ಐತಿಹಾಸಿಕವಾದದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ … Continue reading ರಾಜ್ಯದಲ್ಲಿನ ಪ್ರತಿ ಅಕಾಡೆಮಿ, ಪ್ರಾಧಿಕಾರಗಳಿಗೆ 1 ಕೋಟಿ ಅನುದಾನ: ಸಚಿವ ಶಿವರಾಜ್ ತಂಡರಗಿ
Copy and paste this URL into your WordPress site to embed
Copy and paste this code into your site to embed