ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ನಗದು ಬಹುಮಾನ: ಕಬ್ಬು ನುರಿಸುವ ಹೊಣೆ ಸರ್ಕಾರದ್ದು- ಸಚಿವ ಶಿವಾನಂದ ಪಾಟೀಲ್ ಘೋಷಣೆ

ಬೆಳಗಾವಿ: ರೈತರು ಯಾವುದೇ ಸಕ್ಕರೆ ಕಾರ್ಖಾನೆ ವಿರುದ್ಧ ಸೂಕ್ತ ದಾಖಲೆಗಳೊಂದಿಗೆ ತೂಕದಲ್ಲಿ ವಂಚನೆಯ ದೂರು ದಾಖಲು ಮಾಡಿದರೆ 24 ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ದೂರು ದಾಖಲು ಮಾಡಲು ಭಯಪಡುವ ಅಗತ್ಯವಿಲ್ಲ. ತೂಕದಲ್ಲಿ ವಂಚನೆ ಮಾಡಿದ ದೂರು ನೀಡಿದರೆ ಕ್ರಿಮಿನಲ್‌ ಕೇಸು ದಾಖಲಿಸುವುದು ಅಷ್ಟೇ ಅಲ್ಲ, ಸರ್ಕಾರ ರೈತರ ಪರವಾಗಿ ನಿಲ್ಲಲಿದೆ. ವಂಚನೆ ದೂರು ದಾಖಲು ಮಾಡುವ ರೈತನಿಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು ಹಾಗೂ … Continue reading ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ನಗದು ಬಹುಮಾನ: ಕಬ್ಬು ನುರಿಸುವ ಹೊಣೆ ಸರ್ಕಾರದ್ದು- ಸಚಿವ ಶಿವಾನಂದ ಪಾಟೀಲ್ ಘೋಷಣೆ