ಎಲ್ಲಾ ‘ತಾಲ್ಲೂಕು ಕೇಂದ್ರ’ಗಳಲ್ಲಿ ‘ಕೆಂಪೇಗೌಡ ಜಯಂತಿ’ ಆಚರಣೆಗೆ 1 ಲಕ್ಷ ವಿತರಣೆ: ಡಿಸಿಎಂ ಡಿಕೆಶಿ ಘೋಷಣೆ

ಬೆಂಗಳೂರು : ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ರೂ.1 ಲಕ್ಷ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ, ತಾಲ್ಲೂಕು ಕೇಂದ್ರಗಳಿಗೆ … Continue reading ಎಲ್ಲಾ ‘ತಾಲ್ಲೂಕು ಕೇಂದ್ರ’ಗಳಲ್ಲಿ ‘ಕೆಂಪೇಗೌಡ ಜಯಂತಿ’ ಆಚರಣೆಗೆ 1 ಲಕ್ಷ ವಿತರಣೆ: ಡಿಸಿಎಂ ಡಿಕೆಶಿ ಘೋಷಣೆ