BREAKING: ಉಳ್ಳಾಲದಲ್ಲಿ 10 ರಿಂದ 12 ಕೋಟಿ ಚಿನ್ನ, ಹಣ ದರೋಡೆ: ಪೊಲೀಸರನ್ನೇ ಬೆಚ್ಚಿ ಬೀಳಿಸಿದ ಪ್ರಾಥಮಿಕ ಮಾಹಿತಿ

ಮಂಗಳೂರು: ಬೀದರ್ ನಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂಗೆ ತುಂಬಲು ತಂದಿದ್ದಂತ ಹಣವನ್ನು ದೋಚಿ ದರೋಡೆಕೋರರು ಪರಾರಿಯಾಗಿದ್ದ ಘಟನೆ ಹಸಿರಾಗಿರೋ ಮುನ್ನವೇ, ಮಂಗಳೂರಲ್ಲಿ ಇಂತದ್ದೇ ಘಟನೆ ನಡೆದಿದೆ. ಈ ದರೋಡೆ ಪ್ರಕರಣದಲ್ಲಿ ಬರೋಬ್ಬರಿ 10 ರಿಂದ 12 ಕೋಟಿಯಷ್ಟು ಚಿನ್ನ, ಹಣ ದೋಚಿ ಪರಾರಿಯಾಗಿರೋದಾಗಿ ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಮಂಗಳೂರಿನ  ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ನುಗ್ಗಿರುವಂತ ಐವರು ದರೋಡೆಕೋರರ ತಂಡವು, ಬಂದೂಕು ತೋರಿಸಿ ಹಾಡಹಗಲೇ ಚಿನ್ನ, ಒಡವೆ … Continue reading BREAKING: ಉಳ್ಳಾಲದಲ್ಲಿ 10 ರಿಂದ 12 ಕೋಟಿ ಚಿನ್ನ, ಹಣ ದರೋಡೆ: ಪೊಲೀಸರನ್ನೇ ಬೆಚ್ಚಿ ಬೀಳಿಸಿದ ಪ್ರಾಥಮಿಕ ಮಾಹಿತಿ