BREAKING NEWS: ವಿಧಾನಸೌಧದಲ್ಲಿ ಅನಧಿಕೃತ 10.5 ಲಕ್ಷ ನಗದು ಪತ್ತೆ ಪ್ರಕರಣ: ವಿಚಾರಣೆಗೆ ಹಾಜರಾದ ಎಇ ಜಗದೀಶ್ ಬಂಧನ

ಬೆಂಗಳೂರು: ನಿನ್ನೆ ವಿಧಾನಸೌಧಕ್ಕೆ ಆಗಮಿಸಿದ್ದಂತ ಎಇ ಜಗದೀಶ್ ಎಂಬುವರ ಬಳಿಯಲ್ಲಿ 10.5 ಲಕ್ಷ ನಗದು ಪತ್ತೆಯಾಗಿತ್ತು. ಈ ಸಂಬಂಧ ನಗದು ಜಪ್ತಿ ಮಾಡಿದ್ದಂತ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಇಂದು ವಿಚಾರಣೆ ವೇಳೆ ಪತ್ತೆಯಾದ ನಗದು ಹಣದ ಬಗ್ಗೆ ಸರಿಯಾದ ಮಾಹಿತಿ ನೀಡದ ಕಾರಣ, ಎಇ ಜಗದೀಶ್ ಅನ್ನು ಬಂಧಿಸಿದ್ದಾರೆ. ಎಇ ಜಗದೀಶ್ ಬಳಿಯಲ್ಲಿ ವಿಧಾನಸೌಧದಲ್ಲಿ ಪೊಲೀಸರು ತಪಾಸಣೆ ನಡೆಸುವಂತ ಸಂದರ್ಭದಲ್ಲಿ ನಿನ್ನೆ 10.5 ಲಕ್ಷ ನಗದು ಪತ್ತೆಯಾಗಿತ್ತು. ವಿಧಾನಸೌಧ ಪೊಲೀಸರು ಆ ಹಣವನ್ನು ಜಪ್ತಿ ಮಾಡಿ, … Continue reading BREAKING NEWS: ವಿಧಾನಸೌಧದಲ್ಲಿ ಅನಧಿಕೃತ 10.5 ಲಕ್ಷ ನಗದು ಪತ್ತೆ ಪ್ರಕರಣ: ವಿಚಾರಣೆಗೆ ಹಾಜರಾದ ಎಇ ಜಗದೀಶ್ ಬಂಧನ