BIGG NEWS: ಚಿಕ್ಕಬಳ್ಳಾಪುರ ನೂತನ ಮಂಚೇನಹಳ್ಳಿ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ; ಆರ್​. ಅಶೋಕ್ ಘೋಷಣೆ

ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ವಿಧಾನಸಭಾ ಕ್ಷೇತ್ರವಾದ ಮಂಚೇನಹಳ್ಳಿ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್​. ಅಶೋಕ್​ ಘೋಷಣೆ ಮಾಡಿದ್ದಾರೆ. BIGG NEWS: ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ: ಸಿದ್ದರಾಮಯ್ಯ   ಜಿಲ್ಲೆಯ ಜರಬಂಡಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಸಚಿವ ಆರ್​. ಅಶೋಕ್ ಮಾತನಾಡಿ, 79 ಎ.ಬಿ ನಿಯಮ ತೆಗೆದು ಹಾಕಿದ್ದೇನೆ. ಅಧಿಕಾರಿಗಳು 79 ಎ, ಬಿ ಇಟ್ಟುಕೊಂಡು ಕಿರುಕುಳ ಕೊಡುತ್ತಿದ್ದರು. 94ಸಿ ಅಡಿಯಲ್ಲಿ … Continue reading BIGG NEWS: ಚಿಕ್ಕಬಳ್ಳಾಪುರ ನೂತನ ಮಂಚೇನಹಳ್ಳಿ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ; ಆರ್​. ಅಶೋಕ್ ಘೋಷಣೆ